KNV
27. ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
ERVKN
27. ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.
IRVKN
27. ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN