ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

ERVKN
22. “ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.

IRVKN
22. ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 22 of Total Verses 58
  • ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
  • ERVKN

    “ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.
  • IRVKN

    ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
Total 58 Verses, Current Verse 22 of Total Verses 58
×

Alert

×

kannada Letters Keypad References