KNV
31. ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ERVKN
31. (ಮಾರ್ಕ 4:30-34; ಲೂಕ 13:18-21) ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.
IRVKN
31. ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN