KNV
24. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ERVKN
24. ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
IRVKN
24. ಆದರೆ ಯೇಸು ಹೇಳಿದ್ದೇನೆಂದರೆ [* ಮತ್ತಾ 10:6:] “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN