KNV
31. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
ERVKN
31. ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.
IRVKN
31. ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN