KNV
28. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ERVKN
28. ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
IRVKN
28. ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN