KNV
23. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ERVKN
23. “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
IRVKN
23. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN