KNV
34. ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ERVKN
34. ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು.
IRVKN
34. ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN