ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
23. ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.

ERVKN
23. ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.

IRVKN
23. ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.





History

No History Found

ಆದಿಕಾಂಡ 34:23
  • ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
  • ERVKN

    ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.
  • IRVKN

    ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
Common Bible Languages
West Indian Languages
×

Alert

×

kannada Letters Keypad References