ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
2. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.

ERVKN
2. ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ [*ಆಶೀರ್ವಾದದಾಯಕ ಜನರು ಬೇರೆಯವರನ್ನು ನಿನ್ನ ಹೆಸರಿನಿಂದ ಆಶೀರ್ವದಿಸುವರು ಎಂಬರ್ಥವನ್ನೂ ಇದು ಕೊಡಬಲ್ಲದು] ಮಾಡುವೆನು.

IRVKN
2. ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.





History

No History Found

Total Verses, Current Verse 2 of Total Verses 0
  • ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
  • ERVKN

    ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ *ಆಶೀರ್ವಾದದಾಯಕ ಜನರು ಬೇರೆಯವರನ್ನು ನಿನ್ನ ಹೆಸರಿನಿಂದ ಆಶೀರ್ವದಿಸುವರು ಎಂಬರ್ಥವನ್ನೂ ಇದು ಕೊಡಬಲ್ಲದು ಮಾಡುವೆನು.
  • IRVKN

    ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
Total Verses, Current Verse 2 of Total Verses 0
×

Alert

×

kannada Letters Keypad References