ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
8. ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;

ERVKN
8. ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.

IRVKN
8. ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 8 of Total Verses 33
  • ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
  • ERVKN

    ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
  • IRVKN

    ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
Total 33 Verses, Current Verse 8 of Total Verses 33
×

Alert

×

kannada Letters Keypad References