KNV
16. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ERVKN
16. ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.
IRVKN
16. [§ ವ. 20; ಪ್ರಕ 2:1; 3:1:] ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, [* ಪ್ರಕ 19:15; ಯೆಶಾ 49:2; ಎಫೆ 6:17; ಇಬ್ರಿ. 4:12; ಪ್ರಕ 2:12, 16:] ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. [† ಮತ್ತಾ 17:2:] ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN