ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
10. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.

ERVKN
10. ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.

IRVKN
10. ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ [* ಅಥವಾ ಜಯವೂ. ಪ್ರಕ 7:10; 19:1:] ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ [† ಯೋಬ. 1:9; 2:5; ಜೆಕ. 3:1:] ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 10 of Total Verses 17
1
2 3 4 5 6 7 8 9 10 11 12 13 14 15 16 17
  • ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
  • ERVKN

    ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.
  • IRVKN

    ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ * ಅಥವಾ ಜಯವೂ. ಪ್ರಕ 7:10; 19:1: ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ † ಯೋಬ. 1:9; 2:5; ಜೆಕ. 3:1: ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
Total 17 Verses, Current Verse 10 of Total Verses 17
1
2 3 4 5 6 7 8 9 10 11 12 13 14 15 16 17
×

Alert

×

kannada Letters Keypad References