KNV
3. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
ERVKN
3. ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.
IRVKN
3. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ [* ಪ್ರಕ 5:9:] ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು [† ಪ್ರಕ 2:17; 19:12:] ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN