ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
7. ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.

ERVKN
7. ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.

IRVKN
7. ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, [§ ಪ್ರಕ 8:10; 16:4:] ನೀರಿನ ಬುಗ್ಗೆಗಳನ್ನೂ [* ನೆಹೆ 9:6; ಪ್ರಕ 4:11:] ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 7 of Total Verses 20
1 2 3 4 5 6 7 8 9 10 11 12 13 14 15
  • ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
  • ERVKN

    ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.
  • IRVKN

    ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, § ಪ್ರಕ 8:10; 16:4: ನೀರಿನ ಬುಗ್ಗೆಗಳನ್ನೂ * ನೆಹೆ 9:6; ಪ್ರಕ 4:11: ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
Total 20 Verses, Current Verse 7 of Total Verses 20
1 2 3 4 5 6 7 8 9 10 11 12 13 14 15
×

Alert

×

kannada Letters Keypad References