ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
4. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

ERVKN
4. ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”

IRVKN
4. ಕರ್ತನೇ, [* ಪ್ರಕ 14:7; ಮಲಾ. 2:2:] ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? [† ಪ್ರಕ 16:5:] ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ [‡ ಕೀರ್ತ 86:9:] ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 8 Verses, Current Verse 4 of Total Verses 8
1 2 3 4 5 6 7 8
  • ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
  • ERVKN

    ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”
  • IRVKN

    ಕರ್ತನೇ, * ಪ್ರಕ 14:7; ಮಲಾ. 2:2: ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? † ಪ್ರಕ 16:5: ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ‡ ಕೀರ್ತ 86:9: ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
Total 8 Verses, Current Verse 4 of Total Verses 8
1 2 3 4 5 6 7 8
×

Alert

×

kannada Letters Keypad References