ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
9. ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು

ERVKN
9. ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.

IRVKN
9. ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು [† ಪ್ರಕ 2:9:] ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು [‡ ಯೆಶಾ 45:14; 49:23; 60. 14:] ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 9 of Total Verses 22
  • ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
  • ERVKN

    ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.
  • IRVKN

    ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು † ಪ್ರಕ 2:9: ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ‡ ಯೆಶಾ 45:14; 49:23; 60. 14: ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
Total 22 Verses, Current Verse 9 of Total Verses 22
×

Alert

×

kannada Letters Keypad References