ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.

ERVKN
5. ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.

IRVKN
5. ಸಿಂಹಾಸನದಿಂದ [* ಪ್ರಕ 8:5,11,19; 16:18. ವಿಮೋ 19:16:] ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ [† ಪ್ರಕ 1:4:] ದೇವರ ಏಳು ಆತ್ಮಗಳನ್ನು ಸೂಚಿಸುವ [‡ ಜೆಕ. 4:2:] ಏಳು ದೀಪಗಳು ಉರಿಯುತ್ತಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 5 of Total Verses 11
1 2 3 4 5 6 7 8 9 10 11
  • ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
  • ERVKN

    ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.
  • IRVKN

    ಸಿಂಹಾಸನದಿಂದ * ಪ್ರಕ 8:5,11,19; 16:18. ವಿಮೋ 19:16: ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ † ಪ್ರಕ 1:4: ದೇವರ ಏಳು ಆತ್ಮಗಳನ್ನು ಸೂಚಿಸುವ ‡ ಜೆಕ. 4:2: ಏಳು ದೀಪಗಳು ಉರಿಯುತ್ತಿದ್ದವು.
Total 11 Verses, Current Verse 5 of Total Verses 11
1 2 3 4 5 6 7 8 9 10 11
×

Alert

×

kannada Letters Keypad References