ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
26. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.

ERVKN
26. ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.

IRVKN
26. ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 26 of Total Verses 32
  • ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
  • ERVKN

    ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.
  • IRVKN

    ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
Total 32 Verses, Current Verse 26 of Total Verses 32
×

Alert

×

kannada Letters Keypad References