KNV
15. ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ERVKN
15. ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” [✡ಉಲ್ಲೇಖನ: ಯೆಶಾಯ 52:7.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN
15. ಇದಕ್ಕೆ ಸರಿಯಾಗಿ [§ ಯೆಶಾ 52:7; ನಹೂ. 1:15] “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN