KNV
8. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
ERVKN
8. ನಾವು ಬದುಕುವುದಾಗಿದ್ದರೆ, ಪ್ರಭುವಿಗೋಸ್ಕರ ಬದುಕುತ್ತೇವೆ; ಸಾಯುವುದಾಗಿದ್ದರೆ, ಪ್ರಭುವಿಗೋಸ್ಕರ ಸಾಯುತ್ತೇವೆ. ಆದ್ದರಿಂದ ಬದುಕಿದರೂ ಸತ್ತರೂ ನಾವು ಪ್ರಭುವಿಗೆ ಸೇರಿದವರಾಗಿದ್ದೇವೆ.
IRVKN
8. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; [‡ ಫಿಲಿ. 1:20] ಬದುಕಿದರೂ ಸತ್ತರೂ ನಾವು ಕರ್ತನವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN