KNV
19. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ERVKN
19. ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
IRVKN
19. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. [‡ ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2] ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN