ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
19. ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.

ERVKN
19. ‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದುಕೊಂಡು ಹೊರಟುಹೋಗು” ಎಂದು ಹೇಳಿದನು.

IRVKN
19. ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,

OCVKN





  • ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.
  • ERVKN

    ‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದುಕೊಂಡು ಹೊರಟುಹೋಗು” ಎಂದು ಹೇಳಿದನು.
  • IRVKN

    ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,
Common Bible Languages
West Indian Languages
×

Alert

×

Kannada Letters Keypad References