ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
23. ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.

ERVKN
23. ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.

IRVKN
23. ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

OCVKN





History

No History Found

  • ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
  • ERVKN

    ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.
  • IRVKN

    ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
Common Bible Languages
West Indian Languages
×

Alert

×

Kannada Letters Keypad References