KNV
22. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
ERVKN
22. ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.
IRVKN
22. ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು [‡ ಯಾಕೋಬ. 2:6] ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN