KNV
19. ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
ERVKN
19. ಆದರೆ ಸಭಾಕೂಟಗಳಲ್ಲಿ ಅರ್ಥವಾಗದಂಥ ಪರಭಾಷೆಯಲ್ಲಿ ಸಾವಿರಾರು ಮಾತುಗಳನ್ನು ಹೇಳುವುದಕ್ಕಿಂತ ಅರ್ಥವಾಗುವಂಥ ಕೆಲವೇ ಮಾತುಗಳನ್ನು ಹೇಳಲು ಇಷ್ಟಪಡುತ್ತೇನೆ. ಇತರರಿಗೆ ಉಪದೇಶ ಮಾಡುವುದಕ್ಕಾಗಿ ನಾನು ತಿಳುವಳಿಕೆಯಿಂದ ಮಾತಾಡುವೆನು.
IRVKN
19. ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN