KNV
26. ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
ERVKN
26. ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.
IRVKN
26. ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN