KNV
12. ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
ERVKN
12. ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?
IRVKN
12. ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ [‡ ಅ. ಕೃ. 23:8; 2 ತಿಮೊ. 2:18] ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN