KNV
32. ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ERVKN
32. ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
IRVKN
32. ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು [‡ ಯೆಶಾ 22:13] ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN