KNV
9. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ERVKN
9. ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.
IRVKN
9. [‡ ಎಫೆ 3:7,8; 2 ಕೊರಿ 12:11; 1 ತಿಮೊ. 1:13-16] ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; [§ ಅ. ಕೃ. 8:3] ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN