ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
24. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.

ERVKN
24. ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.

IRVKN
24. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

OCVKN





History

No History Found

  • ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
  • ERVKN

    ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.
  • IRVKN

    ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
Common Bible Languages
West Indian Languages
×

Alert

×

Kannada Letters Keypad References