ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
21. ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

ERVKN
21. ಯೋರಾವುನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾವುನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾವುನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 21 of Total Verses 37
  • ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
  • ERVKN

    ಯೋರಾವುನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾವುನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾವುನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.
Total 37 Verses, Current Verse 21 of Total Verses 37
×

Alert

×

kannada Letters Keypad References