ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
38. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ERVKN
38. ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.

IRVKN
38. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 38 of Total Verses 48
  • ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
  • ERVKN

    ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.
  • IRVKN

    ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
Total 48 Verses, Current Verse 38 of Total Verses 48
×

Alert

×

kannada Letters Keypad References