KNV
17. ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
ERVKN
17. ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.
IRVKN
17. “ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN