KNV
19. ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
ERVKN
19. ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.
IRVKN
19. ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN