KNV
26. ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ERVKN
26. “ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.
IRVKN
26. “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN