KNV
33. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ERVKN
33. ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.’ ಕೀರ್ತನೆ. 2:7]
IRVKN
33. ‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN