KNV
47. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ERVKN
47. ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’ ” ಯೆಶಾಯ 49:6]
IRVKN
47. ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN