KNV
2. ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ERVKN
2. ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
IRVKN
2. ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN