ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.

ERVKN
21. ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.

IRVKN
21. ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 21 of Total Verses 41
  • ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
  • ERVKN

    ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.
  • IRVKN

    ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
Total 41 Verses, Current Verse 21 of Total Verses 41
×

Alert

×

kannada Letters Keypad References