KNV
24. ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ERVKN
24. ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!
IRVKN
24. “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN