KNV
7. ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
ERVKN
7. ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು! [†ಗಲಿಲಾಯದವರು ಇವರು ತಮ್ಮ ಸ್ವಂತ ಭಾಷೆಯಲ್ಲಿ ಮಾತ್ರ ಮಾತಾಡಬಲ್ಲರೆಂಬುದು ಜನರ ಭಾವನೆಯಾಗಿತ್ತು.]
IRVKN
7. ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN