KNV
35. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ERVKN
35. ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.
IRVKN
35. ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN