ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
25. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ERVKN
25. ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.

IRVKN
25. ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 25 of Total Verses 27
  • ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
  • ERVKN

    ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.
  • IRVKN

    ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
Total 27 Verses, Current Verse 25 of Total Verses 27
×

Alert

×

kannada Letters Keypad References