KNV
20. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ERVKN
20. ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
IRVKN
20. ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN