KNV
21. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ERVKN
21. (21-22) ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.
IRVKN
21. ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN