KNV
13. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
ERVKN
13. ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.
IRVKN
13. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN