ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
29. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.

ERVKN
29. “ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ.

IRVKN
29. ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 29 of Total Verses 32
  • ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
  • ERVKN

    “ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ.
  • IRVKN

    ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
Total 32 Verses, Current Verse 29 of Total Verses 32
×

Alert

×

kannada Letters Keypad References