ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.

ERVKN
23. ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.

IRVKN
23. ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 23 of Total Verses 29
  • ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
  • ERVKN

    ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.
  • IRVKN

    ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
Total 29 Verses, Current Verse 23 of Total Verses 29
×

Alert

×

kannada Letters Keypad References