ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
26. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.

ERVKN
26. ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.

IRVKN
26. ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 26 of Total Verses 29
  • ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
  • ERVKN

    ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.
  • IRVKN

    ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
Total 29 Verses, Current Verse 26 of Total Verses 29
×

Alert

×

kannada Letters Keypad References